Saturday, August 13, 2022

Latest Posts

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಅಬ್ಬರ: ಎಲ್ಲೆಲ್ಲಿ ಮಳೆ?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕರ್ನಾಟಕದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದ್ದು, ಇನ್ನೂ ನಾಲ್ಕು ದಿನ ಮಳೆ ಮುಂದುವರಿಯಲಿದೆ.
ಅ.26 ಕ್ಕೆ ರಾಜ್ಯ ಹಿಂಗಾರು ಪ್ರವೇಶಿಸಲಿದ್ದು, ಅದಕ್ಕೂ ಮುನ್ನ ರಾಜ್ಯದಲ್ಲಿ ಮಳೆಯಾಗಲಿದೆ.
ರಾಜ್ಯದ 16  ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇಂದಿನಿಂದ ದ.ಕ,ಉಡುಪಿ, ಉ.ಕ, ಬೆಂ.ನ,ಬೆಂ.ಗ್ರಾಂ, ಹಾಸನ,ಚಿಕ್ಕಬಳ್ಳಾಪುರ, ಕೊಡಗು,ರಾಮನಗರ, ಕೋಲಾರ, ಮಂಡ್ಯ ಹಾಗೂ ಮೈಸೂರಿನಲ್ಲಿ ಮಳೆಯಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss