ನೇಪಾಳ ಉತ್ತರ ಭಾಗದಲ್ಲಿ ಭೀಕರ ಹಠಾತ್ ಪ್ರವಾಹ: ಬಿಹಾರದಲ್ಲಿ ಹೈ ಅಲರ್ಟ್, ಗಂಡಕಿ ತೀರದಲ್ಲಿ ಕಟ್ಟೆಚ್ಚರ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದ ಉತ್ತರ ಭಾಗದಲ್ಲಿ ಭೀಕರ ಹಠಾತ್ ಪ್ರವಾಹ ಸಂಭವಿಸಿದ ಬೆನ್ನಲ್ಲೇ, ನೆರೆಯ ಬಿಹಾರದಲ್ಲೂ ಪ್ರವಾಹದ ಆತಂಕ ಹೆಚ್ಚಾಗಿದ್ದು, ನೇಪಾಳದಿಂದ ಹರಿದುಬರುವ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬಿಹಾರ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ಜೊತೆಗೆ ಈ ಭಾಗದ ನದಿ ತೀರದ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ನೇಪಾಳದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಪ್ರವಾಹದಲ್ಲಿ ಮನೆಗಳು, ರಸ್ತೆಗಳು, ಸೇತುವೆಗಳು ಹಾಗೂ ಹಲವು ಮೂಲಸೌಕರ್ಯಗಳು ಕೊಚ್ಚಿಹೋಗಿವೆ. ಭೋಟೆ ಕೋಶಿ … Continue reading ನೇಪಾಳ ಉತ್ತರ ಭಾಗದಲ್ಲಿ ಭೀಕರ ಹಠಾತ್ ಪ್ರವಾಹ: ಬಿಹಾರದಲ್ಲಿ ಹೈ ಅಲರ್ಟ್, ಗಂಡಕಿ ತೀರದಲ್ಲಿ ಕಟ್ಟೆಚ್ಚರ