ಗೋಕರ್ಣ ಮಹಾಬಲೇಶ್ವರ ಗರ್ಭಗುಡಿಗೆ ಕೊಳಚೆ ನೀರು; ಭಕ್ತರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಣ್ಣ ನೀರಾವರಿ ಇಲಾಖೆಗೆ ತುರ್ತು ಸೂಚನೆ ನೀಡಿದ್ದಾರೆ. ಭಾರಿ ಮಳೆಯಿಂದಾಗಿ ಆತ್ಮಲಿಂಗವಿರುವ ಗರ್ಭಗುಡಿಯಲ್ಲಿ ಕೊಳಚೆ ನೀರು ನಿಂತು ಭಕ್ತರ ಭಾವನೆಗೆ ಧಕ್ಕೆಯಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಗೇಟ್ ವಾಲ್ವ್ ಅಳವಡಿಕೆ: ದೇವಾಲಯದ ಸೋಮಸೂತ್ರದ ಮೂಲಕ ಮಳೆಗಾಲದಲ್ಲಿ ಹಿಮ್ಮುಖವಾಗಿ ನುಗ್ಗುವ ಕಲುಷಿತ ನೀರನ್ನು … Continue reading ಗೋಕರ್ಣ ಮಹಾಬಲೇಶ್ವರ ಗರ್ಭಗುಡಿಗೆ ಕೊಳಚೆ ನೀರು; ಭಕ್ತರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿಎಂ ಡಿಕೆಶಿ