ಲೈಂಗಿಕ ದೌರ್ಜನ್ಯ ಆರೋಪ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಅಭಿಷೇಕ್ ಪೊರೆಲ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಆಗಿ ಮಿಂಚಿದ್ದ ಪಶ್ಚಿಮ ಬಂಗಾಳದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಕೋಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಮೊಗ್ರಾ ಪೊಲೀಸ್ ಠಾಣೆಯ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣದ ಹಿನ್ನೆಲೆ ಹಾಗೂ ಆರೋಪಗಳು ತೃತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಕಳೆದ ಜೂನ್ … Continue reading ಲೈಂಗಿಕ ದೌರ್ಜನ್ಯ ಆರೋಪ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಅಭಿಷೇಕ್ ಪೊರೆಲ್ ಅರೆಸ್ಟ್