ಲೈಂಗಿಕ ದೌರ್ಜನ್ಯ ಪ್ರಕರಣ: ತೇಜ್‌ಪಾಲ್‌ಗೆ 5 ಲಕ್ಷ ರೂ. ದಂಡ, 10 ವರುಷ ಕಠಿಣ ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು 10 ವರುಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ವಿಚಾರಣಾ ನ್ಯಾಯಾಲಯವು ನೀಡಿದ್ದ ಖುಲಾಸೆ ತೀರ್ಪನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಡಾ. ನೀಲಾ ಗೋಖಲೆ ಹಾಗೂ ಅಮಿತ್ ಜಮಸಂಡೇಕರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಎತ್ತಿಹಿಡಿದು ಈ ತೀರ್ಪನ್ನು ಪ್ರಕಟಿಸಿದೆ. ದಂಡ ಹಾಗೂ ಶಿಕ್ಷೆಯ ವಿವರಣೆ ಬೆಳಗಿನ ಕಲಾಪದಲ್ಲಿ … Continue reading ಲೈಂಗಿಕ ದೌರ್ಜನ್ಯ ಪ್ರಕರಣ: ತೇಜ್‌ಪಾಲ್‌ಗೆ 5 ಲಕ್ಷ ರೂ. ದಂಡ, 10 ವರುಷ ಕಠಿಣ ಜೈಲು ಶಿಕ್ಷೆ