ಮಾಜಾಳಿಯಲ್ಲಿ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜ*ನ್ಯ: ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈನಲ್ಲಿ ಅರೆಸ್ಟ್

ಹೊಸದಿಗಂತ ವರದಿ ಕಾರವಾರ: ಕಾರವಾರದ ಮಾಜಾಳಿಯ ಸೆಲೂನ್ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರವಾರ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಕಾರವಾರದ ಮಾಜಾಳಿಯ ಸೆಲೂನ್‌ನಲ್ಲಿ ಕ್ಷೌರಿಕನಾಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಸಂಶಾದ್ ಬಂಧಿತ ಆರೋಪಿಯಾಗಿದ್ದಾನೆ. ಸೆಲೂನ್‌ಗೆ ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ಸಂಶಾದ್ … Continue reading ಮಾಜಾಳಿಯಲ್ಲಿ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜ*ನ್ಯ: ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈನಲ್ಲಿ ಅರೆಸ್ಟ್