ಅಪ್ರಾಪ್ತ ವಯಸ್ಕ ಬಾಲಿಕಿಯ ಮೇಲೆ ಲೈಂಗಿಕ ದೌರ್ಜನ್ಯ: ಭಿನ್ನಕೋಮಿನ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು
ಹೊಸದಿಗಂತ ವರದಿ ಕಲಬುರಗಿ: ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳಿಗೆ ಭಿನ್ನಕೋಮಿನ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ಆಕೆಯನ್ನು ಮನೆಯಿಂದ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಜೇವರ್ಗಿ ತಾಲೂಕಿನಲ್ಲಿ ಕೇಳಿಬಂದಿದೆ. ಈ ಸಂಬಂಧ ಇಸ್ಮಾಯಿಲ್ ಎಂಬಾತನ ವಿರುದ್ಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಬಾಲಕಿಗೆ ಪರಿಚಯವಾಗಿದ್ದ ಆರೋಪಿ, ನಂತರ ಆಕೆಯೊಂದಿಗೆ ನಿರಂತರ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ. ಪ್ರೀತಿಸುವಂತೆ ಹಾಗೂ ಮದುವೆಯಾಗುವುದಾಗಿ ಒತ್ತಾಯಿಸುತ್ತಿದ್ದರೂ, ಬಾಲಕಿ ತನ್ನ ವಯಸ್ಸು ಇನ್ನೂ ಮದುವೆಗೆ ಸೂಕ್ತವಾಗಿಲ್ಲ … Continue reading ಅಪ್ರಾಪ್ತ ವಯಸ್ಕ ಬಾಲಿಕಿಯ ಮೇಲೆ ಲೈಂಗಿಕ ದೌರ್ಜನ್ಯ: ಭಿನ್ನಕೋಮಿನ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed