ದೆಹಲಿ ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ನಾಲ್ಕನೇ ದಿನವೂ ಪ್ರತಿಭಟನೆ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಹಿಳೆಯೊಬ್ಬರ ಜೊತೆ ಪೊಲೀಸ್‌ ಸಿಬ್ಬಂದಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎನ್ನುವ ಘಟನೆಯನ್ನು ವಿರೋಧಿಸಿ ಸಂಸತ್‌ ಭವನದ ರಸ್ತೆಯಲ್ಲಿರುವ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ 3 ರಂದು ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳವಾಗಿದೆ ಎಂದು ಮೂವರು ಮಹಿಳಾ ಪತ್ರಕರ್ತೆಯರು ದೆಹಲಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ … Continue reading ದೆಹಲಿ ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ನಾಲ್ಕನೇ ದಿನವೂ ಪ್ರತಿಭಟನೆ ಮುಂದುವರಿಕೆ