ಹೊಸದಿಗಂತ ಡಿಜಿಟಲ್ ಡೆಸ್ಕ್;
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ.
ಪ್ರತ್ಯೇಕ ಅರ್ಜಿಗಳನ್ನು ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿತ್ತು. ತಮ್ಮ ವಿರುದ್ಧದ ಲೈಂಗಿಕ ಕಿರುಕುಳದ ದೂರುಗಳ ಎಫ್‌ಐಆರ್ ರದ್ದುಪಡಿಸಲು ಅರ್ಜಿಗಳಲ್ಲಿ ಕೋರಲಾಗಿತ್ತು.