ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಎಸ್‍ಐಟಿ (SIT) ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಎಸ್‍ಐಟಿ ಅಧಿಕಾರಿಗಳು ನ್ಯಾಯಾಧೀಶರ ಬಳಿ ಮತ್ತೆ ಕಸ್ಟಡಿಗೆ ಕೇಳದ ಕಾರಣ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಅವರನ್ನು ಒಪ್ಪಿಸಲಾಯಿತು. ನಂತರ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!