ಮಹಿಳೆಯರು ಮೇಲಿನ ಲೈಂಗಿಕ ಕಿರುಕುಳ ಇನ್ನೂ ನಿಂತಿಲ್ಲ: ಚಿತ್ರದುರ್ಗದಲ್ಲಿ ಪ್ರಾಂಶುಪಾಲ ಡಾ.ಶಿವಣ್ಣ ಕಳವಳ
ಹೊಸದಿಗಂತ ವರದಿ ಚಿತ್ರದುರ್ಗ: ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳಗಳು ಇನ್ನೂ ನಿಂತಿಲ್ಲ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಿವಣ್ಣ ವಿಷಾದಿಸಿದರು. ಅರಿವಿನ ಹೊನಲು ಸಂಸ್ಥೆಯಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಪೋಕ್ಸೋ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೆಲಸ ಮಾಡುವ ಜಾಗದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳಗಳನ್ನು ನಿಯಂತ್ರಿಸುವುದಕ್ಕಾಗಿ ಅನೇಕ ಕಾನೂನುಗಳಿವೆ. ಆದರೂ ಮಹಿಳೆಯರು ಮತ್ತು … Continue reading ಮಹಿಳೆಯರು ಮೇಲಿನ ಲೈಂಗಿಕ ಕಿರುಕುಳ ಇನ್ನೂ ನಿಂತಿಲ್ಲ: ಚಿತ್ರದುರ್ಗದಲ್ಲಿ ಪ್ರಾಂಶುಪಾಲ ಡಾ.ಶಿವಣ್ಣ ಕಳವಳ
Copy and paste this URL into your WordPress site to embed
Copy and paste this code into your site to embed