Wednesday, August 17, 2022

Latest Posts

ತಡರಾತ್ರಿ ವಿಶೇಷ ವಿಮಾನದ ಮೂಲಕ ರಾಜ್ಯಕ್ಕೆ ಬಂದಿಳಿದ ಶಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ‌ ಬುಧವಾರ ತಡರಾತ್ರಿ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ರಾಜಧಾನಿ ಬೆಂಗಳೂರಿಗೆ ತಡರಾತ್ರಿ ಬಂದಿಳಿದರು.

ಈ ಸಂದರ್ಭ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಶಾ ಜೊತೆಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!