CINE | ಶಾರುಖ್‌ ಹೊಸ ಸಿನಿಮಾ ಅನೌನ್ಸ್‌, ಕಮಲ್‌ ಹಾಸನ್‌ ಜೊತೆ ಆಕ್ಟಿಂಗ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : 

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾದ ನಂತರ ಹೊಸ ಸಿನಿಮಾ ಘೋಷಣೆ ಮಾಡಿರಲಿಲ್ಲ. ಶಾರುಖ್‌ ಸಿನಿಮಾಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಕಡೆಗೂ ಗುಡ್‌ನ್ಯೂಸ್‌ ಸಿಕ್ಕಿದೆ.

ತಮ್ಮ ಹೊಸ ಸಿನಿಮಾ ಜುಲೈ ಅಥವಾ ಆಗಸ್ಟ್ ನಿಂದ ಶುರುವಾಗಲಿದೆ ಎಂದಿದ್ದಾರೆ. ಉಳಿದಂತೆ ಅವರು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ತಮಿಳು ನಟ ಕಮಲ್‌ ಹಾಸನ್‌ ಜೊತೆ ಸಿನಿಮಾ ಮಾಡ್ತಿದ್ದಾರಾ ಅನ್ನೋ ಡೌಟ್‌ ಅಭಿಮಾನಿಗಳಿಗೆ ಕಾಡ್ತಾ ಇದೆ, ಯಾಕೆ ಗೊತ್ತಾ? ಶಾರುಖ್‌ ಅವರ ಜೊತೆ ನಟಿಸಬೇಕು, ಮಣಿರತ್ಮಂ ಜೊತೆ ಸಿನಿಮಾ ಮಾಡಬೇಕು ಎಂದು ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!