ಶಾರುಖ್- ಗೌರಿ ಖಾನ್ ಫೋಟೊ ವೈರಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಅಂತಿಮವಿಧಿ ವೇಳೆ ಸಿನಿ ಗಣ್ಯರು ನಮನ ಸಲ್ಲಿಸಿದ್ದಾರೆ.
ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ಗೌರಿ ಖಾನ್ ಲತಾ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿರುವ ಫೋಟೊಗಳು ಎಲ್ಲೆಡೆ ವೈರಲ್ ಆಗಿದೆ.

ಶಾರುಖ್ ಮುಸ್ಲಿಂ ಆಗಿದ್ದು, ಫತೇಹಾ ರೀತಿ ಕೈ ಎತ್ತಿ ಪ್ರಾರ್ಥಿಸಿದ್ದಾರೆ. ಗೌರಿ ಖಾನ್ ಕೈ ಮುಗಿದು ನಮಸ್ಕರಿಸಿದ್ದಾರೆ. ಈ ಫೋಟೊ ಎಲ್ಲೆಡೆ ವೈರಲ್ ಆಗಿದ್ದು, ಇದು ನಮ್ಮ ಭಾರತ ಎಂದು ಹೇಳುತ್ತಿದ್ದಾರೆ.

ಇದೀಗ ಈ ಫೋಟೊದಲ್ಲಿ ಇರುವುದು ಗೌರಿ ಖಾನ್ ಅಲ್ಲ, ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ. ಇಬ್ಬರೂ ಲತಾ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದು, ಲತಾ ಅವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!