ಮುಂಬೈ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ ಶಾರುಖ್ ಖಾನ್ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ವಿಮಾನ ನಿಲ್ದಾಣದಲ್ಲಿ ಶಾರುಖ್ ಖಾನ್ ಅವರನ್ನು ಕಸ್ಟಮ್ಸ್ ಇಲಾಖೆ ಒಂದು ಗಂಟೆ ಕಾಲ ವಿಚಾರಣೆಗೆ ಒಳಪಡಿಸಿದೆ. ಪಠಾಣ್ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿ ಇರುವ ಶಾರುಖ್‌ಗೆ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಶಾರುಖ್ ಖಾನ್ ಕಸ್ಟಮ್ಸ್ ಸುಂಕವನ್ನು ಕಟ್ಟಿಲ್ಲ ಎನ್ನುವ ಕಾರಣಕ್ಕೆ ವಿಚಾರಣೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!