CINE NEWS | ಹಿರಿಯ ನಟಿ ಶೈಲಶ್ರೀ ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ನಟಿ ಶೈಲಶ್ರೀ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಶೈಲಶ್ರೀ ಆರ್‌ಆರ್ ನಗರದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರ್ಥಿಕ ಸಮಸ್ಯೆಗೆ ತುತ್ತಾಗಿರುವ ಶೈಲಶ್ರೀ ಅವರಿಗೆ ಅಭಿಮಾನಿಗಳು ಸಹಾಯ ಮಾಡಿದ್ದಾರೆ.

ಡಾ. ರಾಜ್‌ಕುಮಾರ್ ಅವರ ಜೊತೆ ಬಂಗಾರದ ಹೂವು ಸಿನಿಮಾದಲ್ಲಿ ಶೈಲಶ್ರೀ ನಟಿಸಿದ್ದರು, ಮಲಯಾಳಂ ನಟಿಯಾದ ಶೈಲಶ್ರೀ ಚಿತ್ರರಂಗದಿಂದ ದೂರ ಉಳಿದಿದ್ದರು. ಇವರು ಖ್ಯಾತ ನಟ ಪಿ. ಸುದರ್ಶನ್ ಅವರ ಪತ್ನಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!