Wednesday, September 28, 2022

Latest Posts

ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ವಿಧಿವಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಅವರು ತಮ್ಮ 99ನೇ ವಯಸ್ಸಿನಲ್ಲಿ ನಿಧನರಾದರು. ಅವರು ಮಧ್ಯಪ್ರದೇಶದ ನರಸಿಂಗಪುರದಲ್ಲಿ ವಿಧವಶರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಮಾಧ್ಯಮಗಳ ಮಾಹಿತಿಯ ಪ್ರಕಾರ, ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಆಶ್ರಮದಲ್ಲಿ ಕೊನೆಯುಸಿರೆಳೆದಿದ್ದಾರೆಂದು ತಿಳಿದು ಬಂದಿದೆ.
ಸೆಪ್ಟೆಂಬರ್ 9,1924 ರಂದು ಜನಿಸಿದ ಸ್ವಾಮೀಜಿ , ಕೆಲವು ದಿನಗಳ ಹಿಂದೆ, ಅವರು ತಮ್ಮ 99 ನೇ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!