ಶರದ್ ಪವಾರ್-ಏಕನಾಥ್ ಶಿಂಧೆ ದಿಢೀರ್ ಭೇಟಿ: ಮಹಾರಾಷ್ಟ್ರ ರಾಜಕಾರಣದಲ್ಲಿ ತಲ್ಲಣ, ಉದ್ಧವ್ ಠಾಕ್ರೆ ಟೀಮ್ ಗರಂ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ  ನಡುವೆ ನಡೆದ ಸಭೆಯು ರಾಜ್ಯ ರಾಜಕಾರಣದಲ್ಲಿ ಭಾರಿ ರಾಜಕೀಯ ಊಹಾಪೋಹಗಳಿಗೆ ಕಾರಣವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ನಡೆದ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಕುರಿತ ಪ್ರಮುಖ ಸಭೆಯಲ್ಲಿ ಭಾಗವಹಿಸಲು ಹಿರಿಯ ನಾಯಕ ಶರದ್ ಪವಾರ್ ಬುಧವಾರ ವಿಧಾನ ಭವನಕ್ಕೆ ಭೇಟಿ ನೀಡಿದ್ದರು. ಆದರೆ, ಸಭೆಯ ನಂತರ ಶರದ್ ಪವಾರ್ ವಿಧಾನಸಭೆಯಲ್ಲಿರುವ ಶಿಂಧೆ ಕಚೇರಿಯಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿದ್ದು ಎಲ್ಲರ ಹುಬ್ಬೇರಿಸುವಂತೆ … Continue reading ಶರದ್ ಪವಾರ್-ಏಕನಾಥ್ ಶಿಂಧೆ ದಿಢೀರ್ ಭೇಟಿ: ಮಹಾರಾಷ್ಟ್ರ ರಾಜಕಾರಣದಲ್ಲಿ ತಲ್ಲಣ, ಉದ್ಧವ್ ಠಾಕ್ರೆ ಟೀಮ್ ಗರಂ!