spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಮಿಡಿ ಮಾತ್ರ ಅಲ್ಲ, ಹಾರರ್ ಸಿನಿಮಾದಲ್ಲೂ ಹಿರೋ ಆಗಿ ನಟಿಸ್ತಾರಂತೆ ಶರಣ್!

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ನಟ ಶರಣ್ ಈಗಾಗಲೇ ತಮ್ಮ ಕಾಮಿಡಿ ಪಾತ್ರಗಳಿಂದ ಜನರನ್ನು ರಂಜಿಸಿದ್ದು, ಇದೀಗ ಹಾರರ್ ಚಿತ್ರವೊಂದರಲ್ಲಿ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರಂತೆ.
ಈ ಹಾರರ್ ಚಿತ್ರಕ್ಕೆ ತರುಣ್ ಶಿವಪ್ಪ ನಿರ್ಮಾಣ ಮಾಡಲಿದ್ದು, ನವನೀತ್ ಅವರು ನಿರ್ದೇಶಿಸಲಿದ್ದಾರೆ. ಈ ಹಿಂದೆ ತರುಣ್ ಶಿವಪ್ಪ ತಂಡ ವಿಕ್ಟರಿ 2, ರೋಸ್ ಚಿತ್ರಗಳನ್ನು ನಿರ್ಮಿಸಿದ್ದರು.
ಶರಣ್ ಜೊತೆ ಕೆಲಸ ಮಾಡಲು ಬಹಳ ಉತ್ಸುಕನಾಗಿದ್ದೇನೆ. ಅವರಿಗೂ ಕಥೆ ಇಷ್ಟವಾಗಿದೆ. ಶೀಘ್ರದಲ್ಲಿ ಸಿನಿಮಾಗೆ ಹೆಸರು, ಅದರ ಶೀರ್ಷಿಕೆ  ಹಾಗೂ ಪಾತ್ರಗಳ ಬಗ್ಗೆ ಘೋಷಣೆ ಮಾಡಲಾಗುತ್ತದೆ ಎಂದು ನಿರ್ದೇಶಕ ನವನೀತ್ ತಿಳಿಸಿದ್ದಾರೆ.
ಈ ಚಿತ್ರದ ಶೂಟಿಂಗ್ ಅನ್ನು ಉತ್ತರಾಖಂಡದಲ್ಲಿ ನಡೆಸಲಾಗುತ್ತದೆ ಹಾಗೂ ಈ ಸಿನಿಮಾಕ್ಕೆ ಅನೂಪ್ ಕಟ್ಟುಕರನ್ ಛಾಯಾಗ್ರಹಣ ಮಾಡಲಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss