ಕೊನೆಗೂ ಪತ್ತೆಯಾದ ಶರಣ್ಯ: ನಾಲ್ಕು ದಿನಗಳ ಶೋಧ ಕಾರ್ಯ ಸುಖಾಂತ್ಯ

ಹೊಸದಿಗಂತ ವರದಿ ಮಡಿಕೇರಿ: ಕಕ್ಕಬ್ಬೆಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳದ ಕೊಯಿಕ್ಕೋಡು ನಾದಾಪುರಂ ನಿವಾಸಿ ಶರಣ್ಯ (36) ನಾಪತ್ತೆ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಭಾನುವಾರ ಸಂಜೆ ಸ್ಥಳೀಯ ಕುಡಿಯ ಸಮುದಾಯದ ತಂಡ ನಡೆಸಿದ ಶೋಧ ಕಾರ್ಯ ಸಂದರ್ಭ ಆಕೆ ಪತ್ತೆಯಾಗಿದ್ದು, ಸತತ ನಾಲ್ಕು ದಿನಗಳ ಶೋಧ ಕಾರ್ಯ ಫಲ ನೀಡಿದೆ. ಕೊಡಗಿಗೆ ಒಂಟಿಯಾಗಿ ಆಗಮಿಸಿ ಕಕ್ಕಬ್ಬೆಯ ಹೋಂಸ್ಟೇಯೊಂದರಲ್ಲಿ ವಾಸ್ತವ್ಯ ಹೂಡಿದ್ದ ಶರಣ್ಯ, ಏ.2ರಂದು ಅಲ್ಲಿನ ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣ ತೆರಳಿ ಬಳಿಕ ನಾಪತ್ತೆಯಾಗಿದ್ದರು. ಆಕೆಯ … Continue reading ಕೊನೆಗೂ ಪತ್ತೆಯಾದ ಶರಣ್ಯ: ನಾಲ್ಕು ದಿನಗಳ ಶೋಧ ಕಾರ್ಯ ಸುಖಾಂತ್ಯ