ಷರೀಫ್ ಲೆಕ್ಕಾಚಾರ ಉಲ್ಟಾ: ಲೆಬನಾನ್ ಮೇಲೆ ದಾಳಿ ನಿಲ್ಲಿಸಲ್ಲ ಎಂದು ಗುಡುಗಿದ ನೆತನ್ಯಾಹು
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತು ಇರಾನ್ ನಡುವೆ ಘೋಷಣೆಯಾಗಿರುವ ತಾತ್ಕಾಲಿಕ ಕದನ ವಿರಾಮದ ವಿಚಾರದಲ್ಲಿ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಈ ಕದನ ವಿರಾಮವು ಲೆಬನಾನ್ ಸಂಘರ್ಷಕ್ಕೂ ಅನ್ವಯಿಸುತ್ತದೆ ಎಂದು ಹೇಳಿಕೆ ನೀಡಿದ್ದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಖಡಕ್ ತಿರುಗೇಟು ನೀಡಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ ಘೋಷಣೆಯಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಪಾಕ್ ಪ್ರಧಾನಿ … Continue reading ಷರೀಫ್ ಲೆಕ್ಕಾಚಾರ ಉಲ್ಟಾ: ಲೆಬನಾನ್ ಮೇಲೆ ದಾಳಿ ನಿಲ್ಲಿಸಲ್ಲ ಎಂದು ಗುಡುಗಿದ ನೆತನ್ಯಾಹು
Copy and paste this URL into your WordPress site to embed
Copy and paste this code into your site to embed