ಮೋದಿ ವಿದೇಶಾಂಗ ನೀತಿಗೆ ಶಶಿ ತರೂರ್ ಫಿದಾ: ಟ್ರಂಪ್ ಭೇಟಿ ಬೆಂಬಲಿಸಿ ಕಾಂಗ್ರೆಸ್ ಸಂಸದ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆಗೆ ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಪ್ರಧಾನಿ ಮೋದಿಯವರ ಭೇಟಿಯನ್ನು ತರೂರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೇಶದ ಹಿತವೇ ಮೊದಲು: ವಿದೇಶಾಂಗ ನೀತಿಯ ವಿಷಯದಲ್ಲಿ ಭಾರತವು ಏಕಧ್ವನಿಯಲ್ಲಿ ಮಾತನಾಡಬೇಕು ಎಂದು ಪ್ರತಿಪಾದಿಸಿರುವ ತರೂರ್, ದೇಶದ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳ ಮುಂದೆ ರಾಜಕೀಯವನ್ನು … Continue reading ಮೋದಿ ವಿದೇಶಾಂಗ ನೀತಿಗೆ ಶಶಿ ತರೂರ್ ಫಿದಾ: ಟ್ರಂಪ್ ಭೇಟಿ ಬೆಂಬಲಿಸಿ ಕಾಂಗ್ರೆಸ್ ಸಂಸದ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed