ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ ಶೆಟ್ರು: ಯಾಕಂತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ರಾಜಕೀಯ ಹಾಗೂ ಸಿನಿ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಬ್ಬರೂ ಆತ್ಮೀಯವಾಗಿ ಮಾತುಕತೆ ನಡೆಸಿದ ಕ್ಷಣಗಳ ಫೋಟೋಗಳನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಭೇಟಿಯ ಕುರಿತು ಪ್ರತಿಕ್ರಿಯಿಸಿದ ರಿಷಬ್, ಅಮಿತ್ ಶಾ ಅವರು ‘ಕಾಂತಾರ’ ಹಾಗೂ ‘ಕಾಂತಾರ ಅಧ್ಯಾಯ 1’ ಸಿನಿಮಾಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಮುಂದಿನ ಚಿತ್ರಗಳ ಕುರಿತೂ ಆಸಕ್ತಿಯಿಂದ ವಿಚಾರಿಸಿದರು … Continue reading ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ ಶೆಟ್ರು: ಯಾಕಂತೆ?