January22, 2026
Thursday, January 22, 2026
spot_img

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್: ಕೈ ಮುಖಂಡ ರಾಜೀವ್ ಗೌಡ FIR ರದ್ದು ಕೋರಿದ್ದ ಅರ್ಜಿ ವಜಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರನ್ನ ಅವರನ್ನೊಳಗೊಂಡ ನ್ಯಾಯಪೀಠವು, ಕೈ ಮುಖಂಡ ರಾಜೀವ್ ಗೌಡ ಅವರು ಬೆದರಿಕೆ ಪ್ರಕರಣದ ಎಫ್ಐಆರ್ ರದ್ದು ಕೋರಿದ್ದಂತ ಅರ್ಜಿಯ ವಿಚಾರಣೆ ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠವು ಕೇಸ್ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ.

Must Read