ಕಾಸರಗೋಡು ಜಿಲ್ಲೆಯಲ್ಲಿ ಶಿಗೆಲ್ಲ ಸೋಂಕು ದೃಢ: ಐವರಿಗೆ ಸೋಂಕು, ಆರೋಗ್ಯ ಇಲಾಖೆ ಹೈ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಜಿಲ್ಲೆಯಲ್ಲಿ ಶಿಗೆಲ್ಲ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, ನೀಲೇಶ್ವರದ ಚಾತಮಠ ಪ್ರದೇಶದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಐವರಿಗೆ ಸೋಂಕು ತಗುಲಿರುವುದು ಆರೋಗ್ಯ ಇಲಾಖೆಯ ಪರೀಕ್ಷೆಯಲ್ಲಿ ಖಚಿತವಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ. ಚಾತಮಠ ಪ್ರದೇಶದಲ್ಲಿ ಜ್ವರ, ಅತಿಸಾರ ಹಾಗೂ ಹೊಟ್ಟೆ ನೋವು ಸೇರಿದಂತೆ ವಿವಿಧ ಸೋಂಕಿನ ಲಕ್ಷಣಗಳಿಂದ ಬಳಲುತ್ತಿದ್ದ ಕೆಲವರ ರಕ್ತ ಹಾಗೂ ಇತರೆ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷಿಸಲಾಗಿತ್ತು. ಪರೀಕ್ಷಾ ವರದಿ ಬಂದ ಬಳಿಕ … Continue reading ಕಾಸರಗೋಡು ಜಿಲ್ಲೆಯಲ್ಲಿ ಶಿಗೆಲ್ಲ ಸೋಂಕು ದೃಢ: ಐವರಿಗೆ ಸೋಂಕು, ಆರೋಗ್ಯ ಇಲಾಖೆ ಹೈ ಅಲರ್ಟ್
Copy and paste this URL into your WordPress site to embed
Copy and paste this code into your site to embed