ಅರೆಸ್ಟ್ ಮಾಡೋಕೆ ಬಂದ ದೆಹಲಿ ಪೊಲೀಸರನ್ನು ಬಂಧಿಸಿದ ಶಿಮ್ಲಾ ಪೊಲೀಸರು: ಕಾರಣ ಏನ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶ ಪೊಲೀಸರು ದೆಹಲಿಯಿಂದ ಬಂದಿದ್ದ ಸುಮಾರು 20 ಪೊಲೀಸ್ ಸಿಬ್ಬಂದಿಯನ್ನು ತಡೆದು ಬಂಧಿಸಿದ ಘಟನೆ ಶಿಮ್ಲಾದಲ್ಲಿ ನಡೆದಿದೆ. ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲು ದೆಹಲಿ ಪೊಲೀಸ್ ತಂಡ ಹಿಮಾಚಲಕ್ಕೆ ಬಂದಿದ್ದ ವೇಳೆ ಈ ಬೆಳವಣಿಗೆ ನಡೆದಿದೆ. ಪ್ರತಿಭಟನೆ ಬಳಿಕ ಮೂವರು ಕಾರ್ಯಕರ್ತರು ರೋಹ್ರು ಪ್ರದೇಶದ ಹೋಟೆಲ್‌ನಲ್ಲಿ ತಂಗಿರುವ ಮಾಹಿತಿ ಪಡೆದ ದೆಹಲಿ ಪೊಲೀಸರು ಅವರನ್ನು ವಶಕ್ಕೆ ಪಡೆಯಲು ತೆರಳಿದ್ದರು. ಆದರೆ ಚಂಡೀಗಢ-ಕಲ್ಕಾ-ಶಿಮ್ಲಾ ಹೆದ್ದಾರಿಯಲ್ಲಿ … Continue reading ಅರೆಸ್ಟ್ ಮಾಡೋಕೆ ಬಂದ ದೆಹಲಿ ಪೊಲೀಸರನ್ನು ಬಂಧಿಸಿದ ಶಿಮ್ಲಾ ಪೊಲೀಸರು: ಕಾರಣ ಏನ್ ಗೊತ್ತಾ?