spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿವಮೊಗ್ಗ| ಜಿಲ್ಲೆಯಲ್ಲಿ 19 ಮಂದಿಗೆ ಕೋವಿಡ್ ಪಾಸಿಟಿವ್

- Advertisement -Nitte

ಹೊಸ ದಿಗಂತ ವರದಿ, ಶಿವಮೊಗ್ಗ:

ಜಿಲ್ಲೆಯಲ್ಲಿ ಬುಧವಾರ 19 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 08 ಜನರನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 06, ಭದ್ರಾವತಿ 00, ತೀರ್ಥಹಳ್ಳಿ 05 , ಶಿಕಾರಿಪುರ 00, ಸಾಗರ 01, ಹೊಸನಗರ 02, ಸೊರಬ 03 ಹಾಗೂ ಹೊರ ಜಿಲ್ಲೆಯ 02 ಪ್ರಕರಣಗಳು ದಾಖಲಾಗಿವೆ.
ಜಿಲ್ಲೆಯಲ್ಲಿ 194 ಸಕ್ರಿಯ ಪ್ರಕರಣಗಳಿವೆ. 3474 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 52 ಜನ, ಖಾಸಗಿ ಆಸ್ಪತ್ರೆಯಲ್ಲಿ 10 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 05 ಜನರಿದ್ದು, ಡಿಸಿಎಚ್ ಸಿಯಲ್ಲಿ 03 ಜನ ಹಾಗೂ 123 ಸೋಂಕಿತರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss