ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಲೆನಾಡಿನ ಜನರಿಗಿಲ್ಲ ಕೊರೋನಾ ಭೀತಿ: ಮಾರ್ಕೆಟ್‌ನಲ್ಲಿ ಜನರದ್ದೇ ಸಂತೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಶಿವಮೊಗ್ಗ:

ನಗರದ ತರಕಾರಿ ಮಾರುಕಟ್ಟೆ ಭಾನುವಾರ ಬೆಳಿಗ್ಗೆಯೇ ಜನರಿಂದ ಗಿಜಿಗುಡುತ್ತದೆ.
ಒಂದೆಡೆ ಕೊರೋನಾ ನಿಯಂತ್ರಣಕ್ಕೆ‌ ರಾಜ್ಯ ಸರ್ಕಾರ ಲಾಕ್ ಡೌನ್ ನಂತಹ ಕ್ರಮಕ್ಕೆ ಮುಂದಾಗಿದೆ. ಆದರೆ ಇಲ್ಲಿನ ಜನರು ಮಾತ್ರ ಕೊರೋನಾ ಭಯವೇ ಇಲ್ಲದೇ ತರಕಾರಿ ಮಾರುಕಟ್ಟೆಯಲ್ಲಿ ತುಂಬಿಕೊಂಡಿದ್ದಾರೆ.
ವಿನೋಬನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಕಾಲಿಡಲೂ ಜಾಗ ಇಲ್ಲದಂತೆ ಜನ ಸೇರಿದ್ದಾರೆ. ಹಲವರು‌ ಮಾಸ್ಕ್ ಧರಿಸಿಲ್ಲ. ಸಾಮಾಜಿಕ ಅಂತರ ಯಾರ ಗಮನದಲ್ಲೂ ಇಲ್ಲ !

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss