Tuesday, August 16, 2022

Latest Posts

ಶಿರೂರು ಟೋಲ್ ಪ್ಲಾಜಾ ಕಂಬಕ್ಕೆ ಡಿಕ್ಕಿ ಹೊಡೆದ ಅಂಬುಲೆನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ವರು ಗಾಯಗೊಂಡ ಘಟನೆ ಬೈಂದೂರಿನ ಶಿರೂರು ಟೋಲ್ ಪ್ಲಾಜಾದಲ್ಲಿ ಬುಧವಾರ ನಡೆದಿದೆ.
ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೆ ಡಿಕ್ಕಿ ಹೊಡೆದಿದೆ. ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss