SHOKING NEWS| ಶಿರೂರು ಟೋಲ್ ಪ್ಲಾಜಾ ದುರಂತ: ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿರೂರು ಟೋಲ್ ಪ್ಲಾಜಾದಲ್ಲಿ ಇಂದು ಸಂಜೆಯಷ್ಟೇ ನಡೆದ ಆ್ಯಂಬುಲೆನ್ಸ್ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಅಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ, ರೋಗಿ ಪತ್ನಿ ಮತ್ತು ಸಂಬಂಧಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಟೋಲ್ ಸಿಬ್ಬಂದಿ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!