Saturday, April 1, 2023

Latest Posts

ಶಿವಸೇನೆ ನಾಯಕ ಸಂಜಯ್ ರಾವತ್ ಗೆ ಜಾಮೀನು ಮಂಜೂರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಸೇನೆ ನಾಯಕ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ (Sanjay Raut) ಸೇರಿದಂತೆ ಇಬ್ಬರಿಗೆ ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ (Belagavi Court) ನಿರೀಕ್ಷಣಾ ಜಾಮೀನು (Bail) ಮಂಜೂರಾಗಿದಾಗಿದೆ.

50 ಸಾವಿರ ರೂ. ಬಾಂಡ್ ನಿಗದಿತ ಸಮಯದಲ್ಲಿ ಕೋರ್ಟ್‌ಗೆ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.

2018ರ ಮೇ 12 ರಂದು ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಸಂಜಯ್ ರಾವತ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪ ಇತ್ತು. ಈ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು ದೂರು ದಾಖಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!