‘ಗಲಭೆ ಕೇಸ್ ವಾಪಸ್’ಗೆ ಶಿವಸೇನೆ ಕಿಡಿ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ

ಹೊಸದಿಗಂತ ವರದಿ ಕಲಬುರಗಿ: ಗಲಭೇಕೋರರ ಮೇಲಿನ ಕೇಸ್ ವಾಪಸ್ ಪಡೆದಿರುವುದನ್ನು ಖಂಡಿಸಿ ಸೋಮವಾರ ಕಲಬುರಗಿಯಲ್ಲಿ ಶಿವಸೇನೆ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ತಕ್ಷಣ ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಿದರು. ಮುಸ್ಲಿಂ ತುಷ್ಟೀಕರಣವೇ ಕಾಂಗ್ರೆಸ್ ಸರ್ಕಾರದ ಅಜೆಂಡಾ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಿವಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕಾಂಗ್ರೆಸ್ ಸರ್ಕಾರ ಕೇವಲ ಮುಸ್ಲಿಂ ಓಲೈಕೆಗೆ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು. “ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವವರಿಗೆ ರಕ್ಷಣೆ ನೀಡುವ ಕೆಲಸ ನಡೆಯುತ್ತಿದೆ … Continue reading ‘ಗಲಭೆ ಕೇಸ್ ವಾಪಸ್’ಗೆ ಶಿವಸೇನೆ ಕಿಡಿ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ