ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಶಿವಾನಂದ ನೀಲಣ್ಣವರ
ಹೊಸದಿಗಂತ ವರದಿ ಬೆಳಗಾವಿ: ಬಹುಕೋಟಿ ರೂ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಶಿವಂ ಅಸೋಸಿಯೇಟ್ಸ್ ನ ಮಾಲೀಕ ಶಿವಾನಂದ ನೀಲಣ್ಣವರ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶಿವಂ ಅಸೋಸಿಯೇಟ್ ಸಂಸ್ಥೆಯ ಮೂಲಕ ಸುಮಾರು 4,500 ಕೋಟಿ ರೂಪಾಯಿ ಹಣವನ್ನು ಸಾರ್ವಜನಿಕರಿಂದ ಠೇವಣಿ ರೂಪದಲ್ಲಿ ಸಂಗ್ರಹಿಸಿ ವಂಚನೆ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಿವಾನಂದ ನೀಲಣ್ಣವರ ಅವರನ್ನು ಮೇ 15ರಂದು ಮಾಳಮಾರುತಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 92ನೇ … Continue reading ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಶಿವಾನಂದ ನೀಲಣ್ಣವರ
Copy and paste this URL into your WordPress site to embed
Copy and paste this code into your site to embed