ಶಿವಂ ಅಸೋಸಿಯೇಟ್ಸ್ ವಂಚನೆ | CIDಯಿಂದ ತನಿಖೆ: ಸಚಿವ ಸತೀಶ್ ಜಾರಕಿಹೊಳಿ
ಹೊಸದಿಗಂತ ವರದಿ ಬೆಳಗಾವಿ: ಬಹುಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ಪ್ರಕರಣವನ್ನು ಸರ್ಕಾರ ಅಧಿಕೃತವಾಗಿ ಸಿಐಡಿ ತನಿಖೆಗೆ ವಹಿಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಭಾನುವಾರ ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ಸಿಐಡಿ ಅಧಿಕಾರಿಗಳು ತಮ್ಮ ತನಿಖೆಯನ್ನು ಪೂರ್ಣಗೊಳಿಸಿ ವರದಿ ನೀಡಿದ ನಂತರವೇ ಈ ಹಗರಣದ ಸಂಪೂರ್ಣ ಸತ್ಯಾಸತ್ಯತೆ ಮತ್ತು … Continue reading ಶಿವಂ ಅಸೋಸಿಯೇಟ್ಸ್ ವಂಚನೆ | CIDಯಿಂದ ತನಿಖೆ: ಸಚಿವ ಸತೀಶ್ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed