ಶಿವಂ ಅಸೋಸಿಯೇಟ್ಸ್ ಹೂಡಿಕೆ ವಂಚನೆ: ಶಿವಾನಂದ ನೀಲಣ್ಣನವರ್ ಬಂಧನ, 12 ದಿನ ಇಡಿ ಕಸ್ಟಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಂ ಅಸೋಸಿಯೇಟ್ಸ್ ಹೂಡಿಕೆ ವಂಚನೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಆರೋಪಿಯಾಗಿರುವ ಶಿವಾನಂದ ಸಿದ್ದಪ್ಪ ನೀಲಣ್ಣನವರ್ ಅವರನ್ನು ಮಂಗಳೂರು ವಲಯದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರಿನ ವಿಶೇಷ ಇಡಿ ನ್ಯಾಯಾಲಯ ಆರೋಪಿಯನ್ನು 12 ದಿನಗಳ ಇಡಿ ಕಸ್ಟಡಿಗೆ ಒಪ್ಪಿಸಿದೆ. ₹2,110 ಕೋಟಿ ಅಕ್ರಮ ಸಂಗ್ರಹ ಆರೋಪ ಇಡಿ ತನಿಖೆಯ ಪ್ರಕಾರ, ಶಿವಂ ಅಸೋಸಿಯೇಟ್ಸ್ ಸಂಸ್ಥೆ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಗೋವಾ ಮತ್ತು ಛತ್ತೀಸ್‌ಗಢದಲ್ಲಿ ಪೋಂಜಿ ಮಾದರಿಯ ಹೂಡಿಕೆ ಯೋಜನೆಗಳ ಮೂಲಕ ಸಾರ್ವಜನಿಕರಿಂದ … Continue reading ಶಿವಂ ಅಸೋಸಿಯೇಟ್ಸ್ ಹೂಡಿಕೆ ವಂಚನೆ: ಶಿವಾನಂದ ನೀಲಣ್ಣನವರ್ ಬಂಧನ, 12 ದಿನ ಇಡಿ ಕಸ್ಟಡಿ
Copy and paste this URL into your WordPress site to embed
Copy and paste this code into your site to embed