ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಸಂಭ್ರಮ, ನಾಳೆಯಿಂದ ಐದು ದಿನ ಜಾತ್ರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾ ಶಿವರಾತ್ರಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ನಡೆಯಲಿದೆ. ಅದ್ಧೂರಿ ಶಿವರಾತ್ರಿ ಜಾತ್ರೆಗೆ ಸಕಲ ತಯಾರಿ ನಡೆದಿದ್ದು, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಐದು ದಿನಗಳ ಕಾಲ ನಡೆಯುವ ಈ ಜಾತ್ರೆಗೆ ದೂರ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ. ದರುಶನಕ್ಕೆ ಲೈನ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಐದು ದಿನವೂ ಬೆಟ್ಟದಲ್ಲೇ ಇರುವವರಿಗೆ … Continue reading ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಸಂಭ್ರಮ, ನಾಳೆಯಿಂದ ಐದು ದಿನ ಜಾತ್ರೆ
Copy and paste this URL into your WordPress site to embed
Copy and paste this code into your site to embed