ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಬಿ.ಎಸ್.ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ: ಶಿವಮೊಗ್ಗ ಬಿಜೆಪಿ ನಗರ ಸಮಿತಿ ವತಿಯಿಂದ ವಿಶೇಷ ಪೂಜೆ

ಹೊಸದಿಗಂತ ವರದಿ, ಶಿವಮೊಗ್ಗ:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೋನ ದಿಂದ ಶೀಘ್ರ ಗುಣಮುಖರಾಗಿ ಬರಬೇಕೆಂದು ಪ್ರಾರ್ಥಿಸಿ ಬಿಜೆಪಿ ನಗರ ಸಮಿತಿ ವತಿಯಿಂದ ಕೋಟೆ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಎನ್.ಕೆ.ಜಗದೀಶ್ ,ಪ್ರಮುಖರಾದ ಎನ್.ಜೆ.ನಾಗರಾಜ್, ನಗರ ಪ್ರದಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಪಾಲಿಕೆ ಸದಸ್ಯರಾದ ಪ್ರಭಾಕರ್, ಸುರೇಖಾ ಮುರಳೀಧರ್, ಕಲ್ಪನಾ ರಮೇಶ್, ಅನಿತಾ ರವಿಶಂಕರ್, ಶಿವಾಜಿ ರಾವ್, ಮೋಹನ್, ರಾಜ್ಯ ಹಿಂದುಳಿದ ಆಯೋಗದ ಸದ್ಯಸ್ಯ ಸಿ.ಏಚ್.ಮಾಲತೇಶ್, ರಾಜ್ಯ ರಸ್ತೆ ಸಾರಿಗೆ ನಿಗಮ ಸದಸ್ಯ ರುದ್ರೇಶ್, ರಾಜ್ಯಆಹಾರ ನಿಗಮ ಸದಸ್ಯ ಜಯರಾಮ್, ಜಿಲ್ಲಾ ಮಾದ್ಯಮ ಪ್ರಮುಖ ಕೆ.ವಿ. ಅಣ್ಣಪ್ಪ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು .

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss