ಸೋಲು, ಗೆಲುವು ಇದ್ದಿದ್ದೇ, ಆಲ್ ದಿ ಬೆಸ್ಟ್ ಕಾಂಗ್ರೆಸ್ ಎಂದ ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣೆಯಲ್ಲಿ ಸೋಲು- ಗೆಲುವು ಎನ್ನುವುದು ಸಾಮಾನ್ಯ, ನಾವು ವಿಪಕ್ಷವಾಗಿದ್ದುಕೊಂಡು ಜನರ ಸೇವೆ ಮಾಡುತ್ತೇವೆ, ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಈ ಬಾರಿ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ, ಗೆದ್ದ ನಂತರ ನೀವು ಜನರ ಸೇವೆ ಮಾಡಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!