ನಟ ವಿಜಯ್‌ಗೆ ಶಾಕ್: ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದ ಸಿಬಿಐ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕರೂರಿನಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ, ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಮಾ.10ರಂದು ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 12 ಮತ್ತು 19 ರಂದು ಸಿಬಿಐ, ನಟ ವಿಜಯ್ ಅವರನ್ನು ತನ್ನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿತ್ತು.ಇದೀಗ ಹೊಸ ನೊಟೀಸ್ ನೀಡಿದೆ . ಸೆಪ್ಟೆಂಬರ್ 27, 2025 ರಂದು … Continue reading ನಟ ವಿಜಯ್‌ಗೆ ಶಾಕ್: ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದ ಸಿಬಿಐ!