ಅಸ್ಸಾಂ ಕಾಂಗ್ರೆಸ್‌ಗೆ ಶಾಕ್: ಭೂಪೇನ್ ಕುಮಾರ್ ಬೋರಾ ಬಿಜೆಪಿ ಸೇರ್ಪಡೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಸ್ಸಾಂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಭಾನುವಾರ ಆಡಳಿತಾರೂಢ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಗುವಾಹಟಿಯ ವಾಜಪೇಯಿ ಭವನದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪಕ್ಷ ಸೇರ್ಪಡೆಯಾದರು. ಈ ವೇಳೆ ರಾಜ್ಯಾಧ್ಯಕ್ಷ ದಿಲೀಪ್ ಸೈಕಿಯಾ ಉಪಸ್ಥಿತರಿದ್ದರು. ಮಾಜಿ ಕಾಂಗ್ರೆಸ್ ಕಾರ್ಯಕರ್ತ ಸಂಜು ಬೋರಾ ಕೂಡ ಇದೇ ಸಂದರ್ಭದಲ್ಲೇ ಬಿಜೆಪಿ ಸೇರಿದರು. ಇದನ್ನೂ ಓದಿ: ಫೆಬ್ರವರಿ 16ರಂದು ಬೋರಾ ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿದ್ದರೂ, … Continue reading ಅಸ್ಸಾಂ ಕಾಂಗ್ರೆಸ್‌ಗೆ ಶಾಕ್: ಭೂಪೇನ್ ಕುಮಾರ್ ಬೋರಾ ಬಿಜೆಪಿ ಸೇರ್ಪಡೆ!
Copy and paste this URL into your WordPress site to embed
Copy and paste this code into your site to embed