ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಶಾಕ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಿನ ಸಂಭ್ರಮ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗಿದೆ. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಪ್ರಮುಖ ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮೂರು ಪಾಲಿಕೆಯಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್ ರಾಜ್ಯದ ಧರ್ಮಶಾಲಾ, ಸೋಲನ್ ಮತ್ತು ಮಂಡಿ ಪಾಲಿಕೆಗಳಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪಲಂಪುರ್ ಪಾಲಿಕೆಯನ್ನು ಕಾಂಗ್ರೆಸ್ ಗೆದ್ದಿದೆ. ಮಂಡಿ ಪಾಲಿಕೆಯ 15 … Continue reading ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಶಾಕ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಿನ ಸಂಭ್ರಮ