ದಕ್ಷಿಣ ಕನ್ನಡ ಜಿಲ್ಲೆಗೆ ಶಾಕ್: ಏರಿಕೆ ಕಂಡ ಕೊರೋನಾ ಪಾಸಿಟಿವ್ ಕೇಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 21 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.
8 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ. 2.47 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ135779 ಕ್ಕೆ ಏರಿಕೆಯಾಗಿದೆ. ಈ ಪೈಕಿ 40 ಸಕ್ರಿಯ ಪ್ರಕರಣಗಳು. 133887 ಮಂದಿ ಗುಣಮುಖರಾಗಿದ್ದಾರೆ. 1852 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!