ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್: IPLನಿಂದ ಹಿಂದೆ ಸರಿದ ಡಕೆಟ್​ಗೆ 2 ವರ್ಷ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ಇಂಗ್ಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್ ಬೆನ್ ಡಕೆಟ್ ಟೂರ್ನಿಯಿಂದ ತಮ್ಮ ಹೆಸರನ್ನು ಹಿಂಪಡೆದುಕೊಂಡಿದ್ದಾರೆ. ಡಿಸೆಂಬರ್ ಹರಾಜಿನಲ್ಲಿ ₹2 ಕೋಟಿ ಮೊತ್ತಕ್ಕೆ ತಂಡಕ್ಕೆ ಸೇರ್ಪಡೆಯಾಗಿದ್ದ ಡಕೆಟ್, ಈ ಬಾರಿ ಐಪಿಎಲ್‌ನಲ್ಲಿ ಮೊದಲ ಬಾರಿ ಆಡಲು ಸಿದ್ಧರಾಗಿದ್ದರು. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೇಲೆ ಗಮನ ಹರಿಸಲು, ವಿಶೇಷವಾಗಿ ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ … Continue reading ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್: IPLನಿಂದ ಹಿಂದೆ ಸರಿದ ಡಕೆಟ್​ಗೆ 2 ವರ್ಷ ನಿಷೇಧ