ಮಾಜಿ ಸಚಿವ ಬಿ.ನಾಗೇಂದ್ರಗೆ ಶಾಕ್: ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಇಡಿ ಅರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ.

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು.ಇದೀಗ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ. ನಾಳೆ ಹೈಕೋರ್ಟ್ ನಲ್ಲಿ ವಿಚಾರಣೆ ನಿಗದಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!