ಅಕ್ರಮ ಹಣ ಪ್ರಕರಣದಲ್ಲಿ ಜಾಕ್ವೆಲಿನ್‌ಗೆ ಶಾಕ್: ‘ಅಪ್ರೂವರ್’ ಮನವಿಗೆ ಇಡಿ ವಿರೋಧ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹೊಸ ತಿರುವು ಎದುರಾಗಿದೆ. ಪ್ರಕರಣದಲ್ಲಿ ಅಪ್ರೂವರ್ ಆಗಲು ಸಲ್ಲಿಸಿದ್ದ ಅವರ ಅರ್ಜಿಗೆ ಜಾರಿ ನಿರ್ದೇಶನಾಲಯ ವಿರೋಧ ವ್ಯಕ್ತಪಡಿಸಿದ್ದು, ನಟಿಯ ಪಾತ್ರದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದೆ. ಅಕ್ರಮ ಹಣದ ವ್ಯವಹಾರಗಳಲ್ಲಿ ಜಾಕ್ವೆಲಿನ್ ಸಕ್ರಿಯವಾಗಿ ಭಾಗಿಯಾಗಿದ್ದರು ಎಂದು ಇಡಿ ವಾದ ಮಂಡಿಸಿದೆ. ದೆಹಲಿ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ, ನಟಿ ಅಕ್ರಮ … Continue reading ಅಕ್ರಮ ಹಣ ಪ್ರಕರಣದಲ್ಲಿ ಜಾಕ್ವೆಲಿನ್‌ಗೆ ಶಾಕ್: ‘ಅಪ್ರೂವರ್’ ಮನವಿಗೆ ಇಡಿ ವಿರೋಧ
Copy and paste this URL into your WordPress site to embed
Copy and paste this code into your site to embed