ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದ್ದು, ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 46,000 ದಾಖಲಾಗಿದೆ.
ಎಲ್ಲೆಲ್ಲಿ ಎಷ್ಟೆಷ್ಟಿದೆ ರೇಟ್?
ಬೆಂಗಳೂರು: 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,150 ರೂ., 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 48,160 ರೂ. ಏರಿಕೆ.
ಚೆನ್ನೈ: 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ44,520 ರೂ., 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 48,560 ರೂ. ಏರಿಕೆ.
ದೆಹಲಿ: 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 46,260 ರೂ., 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 50,410 ರೂ. ಏರಿಕೆ.
ಮಂಗಳೂರು: 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,150 ರೂ., 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 48,160 ರೂ. ಏರಿಕೆ