KKRಗೆ ಶಾಕ್: ಕೋಟಿ ಕೋಟಿ ಕೊಟ್ಟು ಖರೀದಿಸಿದ ಆಟಗಾರ ಈಗ ಆಡೋದೇ ಡೌಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಶ್ರೀಲಂಕಾದ ಯುವ ವೇಗಿ ಮತೀಶ ಪತಿರಾಣ ಅವರಿಗೆ ಟೂರ್ನಿಯಲ್ಲಿ ಆಡಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. ಟಿ20 ವಿಶ್ವಕಪ್ ವೇಳೆ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ತೊಡೆಯ ಸ್ನಾಯು ಸೆಳೆತಕ್ಕೊಳಗಾದ ಪತಿರಾಣ, ನಾಲ್ಕು ಓವರ್ ಬೌಲಿಂಗ್ ಬಳಿಕ ಮೈದಾನ ತೊರೆಯಬೇಕಾಯಿತು. ಗಾಯದಿಂದ ಇನ್ನೂ ಸಂಪೂರ್ಣ ಚೇತರಿಸಿಕೊಳ್ಳದ ಹಿನ್ನೆಲೆ, ಅವರ ಆರೋಗ್ಯವನ್ನು … Continue reading KKRಗೆ ಶಾಕ್: ಕೋಟಿ ಕೋಟಿ ಕೊಟ್ಟು ಖರೀದಿಸಿದ ಆಟಗಾರ ಈಗ ಆಡೋದೇ ಡೌಟ್
Copy and paste this URL into your WordPress site to embed
Copy and paste this code into your site to embed