ಮಾಂಸ ಪ್ರಿಯರಿಗೆ ಶಾಕ್: ಸೆಪ್ಟೆಂಬರ್ 14 ರಂದು ಬೆಂಗಳೂರಿನಾದ್ಯಂತ ಚಿಕನ್, ಮಟನ್ ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆ.14ರ ಸೋಮವಾರ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚಿಕನ್, ಮಟನ್ ಅಂಗಡಿಗಳು ಹಾಗೂ ಕಸಾಯಿಖಾನೆಗಳು ಅಂದು ಪೂರ್ತಿ ಬಂದ್ ಇರಲಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ. ಸೋಮವಾರ ಏನೆಲ್ಲಾ ಬಂದ್? ಚಿಕನ್, ಮಟನ್ ಹಾಗೂ ಮೀನು ಮಾರಾಟ ಮಾಡುವ ಎಲ್ಲಾ ಅಂಗಡಿಗಳು ಸೋಮವಾರ ಪೂರ್ತಿ ಬಾಗಿಲು ಮುಚ್ಚಲಿವೆ. ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ … Continue reading ಮಾಂಸ ಪ್ರಿಯರಿಗೆ ಶಾಕ್: ಸೆಪ್ಟೆಂಬರ್ 14 ರಂದು ಬೆಂಗಳೂರಿನಾದ್ಯಂತ ಚಿಕನ್, ಮಟನ್ ಮಾರಾಟ ನಿಷೇಧ