ವೇಪಿಂಗ್‌ ಮಾಡಿ ಸಿಕ್ಕಿಬಿದ್ದ ಪರಾಗ್ ಗೆ ಶಾಕ್: ಬಿಸಿಸಿಐಯಿಂದ ಬಿತ್ತು ದಂಡದ ಬರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಟೂರ್ನಿಯಲ್ಲಿ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್‌ ಮಾಡಿ ಸಿಕ್ಕಿಬಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕ ರಿಯಾನ್ ಪರಾಗ್ ಗೆ ಸಂಕಷ್ಟ ಎದುರಾಗಿದ್ದು, ಬಿಸಿಸಿಐ ದಂಡದ ಬರೆ ಎಳೆದಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್‌ ಮಾಡಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಈ ಸಂಬಂಧ ಐಪಿಎಲ್‌ನ ನೀತಿ ಸಂಹಿತೆಯ ಲೆವೆಲ್-1 ಉಲ್ಲಂಘನೆಯಾಗಿದ್ದು, ತಪ್ಪಿತಸ್ಥರೆಂದು ಕಂಡುಬಂದಿದೆ. ಹಾಗಾಗಿ ಬಿಸಿಸಿಐ ಪಂದ್ಯ ಶುಲ್ಕದ 25% ದಂಡ ಮತ್ತು … Continue reading ವೇಪಿಂಗ್‌ ಮಾಡಿ ಸಿಕ್ಕಿಬಿದ್ದ ಪರಾಗ್ ಗೆ ಶಾಕ್: ಬಿಸಿಸಿಐಯಿಂದ ಬಿತ್ತು ದಂಡದ ಬರೆ!