ಕ್ವಾಲಿಫೈಯರ್‌ಗೂ ಮುನ್ನ RCBಗೆ ಶಾಕ್: ಐಪಿಎಲ್‌ಗೆ ಗುಡ್‌ಬೈ ಹೇಳಿದ ಬೆಥೆಲ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ನಿರ್ಣಾಯಕ ಹಂತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಹತ್ವದ ಹಿನ್ನಡೆಯಾಗಿದೆ. ಕ್ವಾಲಿಫೈಯರ್-1 ಪಂದ್ಯಕ್ಕೂ ಮುನ್ನವೇ ತಂಡದ ಯುವ ಸ್ಫೋಟಕ ಬ್ಯಾಟರ್ ಜಾಕೋಬ್ ಬೆಥೆಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಈ ಕುರಿತು ಫ್ರಾಂಚೈಸಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದೆ. ಗಾಯದಿಂದ ಇಂಗ್ಲೆಂಡ್‌ಗೆ ಮರಳಿದ ಬೆಥೆಲ್ ಮೇ 17ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಜಾಕೋಬ್ ಬೆಥೆಲ್ ಅವರ ಉಂಗುರದ ಬೆರಳಿಗೆ ಗಾಯವಾಗಿತ್ತು. ಇದೇ ಕಾರಣಕ್ಕೆ … Continue reading ಕ್ವಾಲಿಫೈಯರ್‌ಗೂ ಮುನ್ನ RCBಗೆ ಶಾಕ್: ಐಪಿಎಲ್‌ಗೆ ಗುಡ್‌ಬೈ ಹೇಳಿದ ಬೆಥೆಲ್
Copy and paste this URL into your WordPress site to embed
Copy and paste this code into your site to embed